ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಬೋಧಕ, ಬೋಧಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ
Job Overview
- No. of posts
- 28
- Start Date
- 4 ಜನವರಿ 2020
- End Date
- 12 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಕೃಷಿ ವಿಶ್ವವಿದ್ಯಾಲಯ ರಾಯಚೂರು, KA,
Qualification:
ಈ ಮೇಲೆ ತಿಳಿಸಿದ ಹುದ್ದೆಗಳಿಗೆ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಮತ್ತು
ಗರಿಷ್ಠ ವಯೋಮಿತಿಯು ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ SC ST CAT-1 ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ.
* ಅನುಭವಗಳ ಆಧಾರದ ಮೇಲೆ ನಲವತ್ತೆಂಟು ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಗಳನ್ನು ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೊನೆಯ ದಿನಾಂಕವಾದ 12 ಫೆಬ್ರವರಿ 2020ರ ಒಳಗಾಗಿ ತಲುಪುವಂತೆ ಅಂಚೆ ಮೂಲಕ ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ ಈ ಕೆಳಗಿನಂತೆ ಇರುತ್ತದೆ
THE REGISTRAR
UNIVERSITY OF AGRICULTURAL SCIENCES,
LINGASUGUR ROAD,
RAICHUR-584 104

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.