ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಸೈಂಟಿಸ್ಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಸೈಂಟಿಸ್ಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
08 ಜೂನ್ 2022 Others
ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಸೈಂಟಿಸ್ಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕಾರನಾಟಕ ಭಾಗದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದು. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ, ಮುಂದಿನ ದಿನಗಳಲ್ಲಿ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
No. of posts
11
Start Date
8 ಜೂನ್ 2022
End Date
30 ಜೂನ್ 2022
Employment Type
FULL_TIME
Organization
KPSC Vaani (Website)
Location
ರಾಯಚೂರು ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ 55 ಅಂಕಗಳಿಂದ ಪಾಸಾಗಿರಬೇಕು. 2009-2016 ರೊಳಗೆ UGC/ NET/ SLET/ SET ಪರೀಕ್ಷೆಯಲ್ಲಿ ಪಾಸಾಗಿಯಬೇಕು    
-ವೃತ್ತಿ ಅನುಭವವನ್ನು  ಹೊಂದಿದವರಿಗೆ ಮೊದಲ ಆದ್ಯತೆ ನಿಯಾಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮೀಸಲಾತಿ ಅಭ್ಯರ್ಥಿಗಳಿಗೆ 500/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 42 ವರ್ಷ ವಯೋಮಿತಿಯನ್ನು ಮೀರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.