ಕೃಷಿ ವಿಶ್ವವಿದ್ಯಾಲಯ ರಾಯಚೂರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ರಾಯಚೂರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
06 ಜುಲೈ 2022 Others
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರುದಲ್ಲಿ ಖಾಲಿ ಇರುವ ಸೈಟಿಸ್ಟ್, ಟೆಕ್ನಿಕಲ್ ಮತ್ತು ಸರ್ವಿಸ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 28/07/2022ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
 
ಅರ್ಜಿ ಸಲ್ಲಿಸುವ ವಿಳಾಸ :
THE REGISTRAR, UNIVERSITY OF AGRICULTURE SCIENCES,
LINGASUR ROAD, RAYACHURU-584104
Job Overview
No. of posts
7
Start Date
6 ಜುಲೈ 2022
End Date
28 ಜುಲೈ 2022
Employment Type
FULL_TIME
Organization
KPSC Vaani (Website)
Location
ರಾಯಚೂರ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದಲ್ಲಿ ಗಳಿಸಿದ ಅಂಕಗಳು ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ/ P.hd ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕನಿಷ್ಠ 8 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಸೈoಟಿಸ್ಟ್ ಹುದ್ದೆಗಳಿಗೆ  
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 2000/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 1000/- ಅರ್ಜಿ ಶುಲ್ಕ ಇರುತ್ತದೆ
ಟೆಕ್ನಿಕಲ್ ಮತ್ತು ಸರ್ವಿಸ್ ಹುದ್ದೆಗಳಿಗೆ 
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 300/- ಅರ್ಜಿ ಶುಲ್ಕ ಇರುತ್ತದೆ 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.