ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಅಣುಶಕ್ತಿ ಇಲಾಖೆಯ ಅಧೀನದಲ್ಲಿರುವ ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನಲ್ಲಿ ಖಾಲಿ ಇರುವ 243 ಫಿಟ್ಟರ್, ಎಲೆಕ್ಟ್ರಿಷನ್, ವೆಲ್ಡರ್, ಟರ್ನರ್/ಮೆಷಿನಿಸ್ಟ್, ಬಡಗಿ ಮತ್ತು ಇನ್ ಸ್ಟುಮೆಂಟ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 12-11-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 243
ಫಿಟ್ಟರ್ : 82
ಎಲೆಕ್ಟ್ರಿಷನ್ : 82
ವೆಲ್ಡರ್ : 40
ಟರ್ನರ್/ಮೆಷಿನಿಸ್ಟ್ : 12
ಇನ್ ಸ್ಟುಮೆಂಟ್ ಮೆಕ್ಯಾನಿಕ್ : 5
ಬಡಗಿ : 5
ಪ್ಲಬರ : 5
ಇತರ : 12
Job Overview
- No. of posts
- 243
- Start Date
- 16 ಅಕ್ಟೋಬರ್ 2023
- End Date
- 12 ನವೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online UCIL Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.