ಯೂಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಯೂಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
30 ಡಿಸೆಂಬರ್ 2024 Others
Tags: Degree

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ನಲ್ಲಿ ಖಾಲಿ ಇರುವ ಒಟ್ಟು 68 ಎಕನಾಮಿಸ್ಟ್, ಫೈರ್ ಸೇಫ್ಟಿ ಆಫೀಸರ್, ಸೆಕ್ಯೂರಿಟಿ ಆಫೀಸರ್, ರಿಸ್ಕ್ ಆಫೀಸರ್ ಮತ್ತು IT ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.  

Job Overview
No. of posts
68
Start Date
29 ಡಿಸೆಂಬರ್ 2024
End Date
20 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಹುದ್ದೆಗಳ ವಿವರ : 68
ಎಕನಾಮಿಸ್ಟ್ - 2
ಫೈರ್ ಸೇಫ್ಟಿ ಆಫೀಸರ್ - 2
ಸೆಕ್ಯೂರಿಟಿ ಆಫೀಸರ್ - 8
ರಿಸ್ಕ್ ಆಫೀಸರ್ - 10
IT ಆಫೀಸರ್ - 21
ಚಾರ್ಟರ್ಡ್ ಅಕೌಂಟೆಂಟ್ - 25

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು CA/ MBA/ PGDM/ B.E., B.Tech., B.Sc., M.Tech, ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/- 
* SC/ST/CAT-1 ಮತ್ತು PWD/ ಮಹಿಳಾ ಅಭ್ಯರ್ಥಿಗಳಿಗೆ ರೂ 600/-  ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ 
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.