ಉಡುಪಿ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:5 ಸೆಪ್ಟೆಂಬರ್ 2019
![not found](/media/notifications/images/Department%20of%20Women%20and%20Child%20Development/Anganwadi-Recruitment.jpg)
Udupi Anganavadi Recruitment 2019: ಉಡುಪಿ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 87 ಅಂಗನವಾಡಿ ಸಹಾಯಕಿ ಮತ್ತು 32 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

No. of posts: 78
Comments