ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
29 ಆಗಸ್ಟ್ 2021 Department of Women and Child Development
Tags: SSLC
- ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 06 ಅಂಗನವಾಡಿ ಕಾರ್ಯಕರ್ತೆಯರು ಮತ್ತು 21 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ : 20-09-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
27
Start Date
29 ಆಗಸ್ಟ್ 2021
End Date
20 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
Udupi, KA,
Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9 ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Age Limit:
- ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.