ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ
Published by: Surekha Halli | Date:25 ಮಾರ್ಚ್ 2021
ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 07 ಅಂಗನವಾಡಿ ಕಾರ್ಯಕರ್ತೆಯರು ಮತ್ತು 27 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ : 16-04-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 34
Comments