ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಜುಲೈ 2023

ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ಲೀಗಲ್ ಕಂ ಪ್ರೊಬೆಷನರಿ ಆಫೀಸರ್, ಹಾಗೂ ಲೆಕ್ಕಿಗರ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಡಿ.ಸಿ.ಆಫೀಸ್ ರಜತಾದ್ರಿ, ಮಣಿಪಾಲ, ಉಡುಪಿ.
ದೂ. ಸಂಖ್ಯೆ: 0820-2574964
Comments