ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Yallamma G
|
ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ಲೀಗಲ್ ಕಂ ಪ್ರೊಬೆಷನರಿ ಆಫೀಸರ್, ಹಾಗೂ ಲೆಕ್ಕಿಗರ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :  
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಡಿ.ಸಿ.ಆಫೀಸ್ ರಜತಾದ್ರಿ, ಮಣಿಪಾಲ, ಉಡುಪಿ.
ದೂ. ಸಂಖ್ಯೆ: 0820-2574964     

Job Overview
Start Date
7 ಜುಲೈ 2023
End Date
13 ಜುಲೈ 2023
Employment Type
FULL_TIME
Organization
KPSC Vaani (Website)
Location
ಉಡುಪಿ ಜಿಲ್ಲಾ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನು ಪದವಿ ಮತ್ತು ವಾಣಿಜ್ಯ/ ಗಣಿತ ಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.