Loading..!

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಉಡುಪಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Rukmini Krushna Ganiger | Date:3 ಸೆಪ್ಟೆಂಬರ್ 2021
not found
- ಗೌರವಾನ್ವಿತ ಉಚ್ಛ ನ್ಯಾಯಾಲಯದ ಆದೇಶದಂತೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಉಲ್ಲೇಖ ಒಂದರ ಅಧಿಸೂಚನೆಯಂತೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಭರ್ತಿಯಾಗಿದೆ ಉಳಿದ 7 ಹುದ್ದೆಗಳನ್ನು ಮತ್ತು ಗೌರವಾನ್ವಿತ ಉಚ್ಚನ್ಯಾಯಾಲಯದ ಉಲ್ಲೇಖ ಎರಡರ ಆದೇಶದಂತೆ ಅನುಮತಿಸಲಾದ 1 ಹುದ್ದೆಯನ್ನು ಆನ್ ಲೈನ್ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿಗಳನ್ನು ಉಡುಪಿ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ಸಲ್ಲಿಸತಕ್ಕದ್ದು.
ಆನ್ಲೈನ್ ಹೊರತುಪಡಿಸಿ ಖುದ್ದಾಗಿ ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
No. of posts:  8

Comments