ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಉಡುಪಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಉಡುಪಿ ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
03 ಸೆಪ್ಟೆಂಬರ್ 2021 District Court Important
Tags: SSLC
- ಗೌರವಾನ್ವಿತ ಉಚ್ಛ ನ್ಯಾಯಾಲಯದ ಆದೇಶದಂತೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಉಲ್ಲೇಖ ಒಂದರ ಅಧಿಸೂಚನೆಯಂತೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಭರ್ತಿಯಾಗಿದೆ ಉಳಿದ 7 ಹುದ್ದೆಗಳನ್ನು ಮತ್ತು ಗೌರವಾನ್ವಿತ ಉಚ್ಚನ್ಯಾಯಾಲಯದ ಉಲ್ಲೇಖ ಎರಡರ ಆದೇಶದಂತೆ ಅನುಮತಿಸಲಾದ 1 ಹುದ್ದೆಯನ್ನು ಆನ್ ಲೈನ್ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿಗಳನ್ನು ಉಡುಪಿ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ಸಲ್ಲಿಸತಕ್ಕದ್ದು.
ಆನ್ಲೈನ್ ಹೊರತುಪಡಿಸಿ ಖುದ್ದಾಗಿ ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
Job Overview
No. of posts
8
Start Date
1 ಸೆಪ್ಟೆಂಬರ್ 2021
End Date
30 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
Udupi, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 15 ನಿಮಿಷಗಳ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. 

* ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-

- ಪ್ರವರ್ಗ-1,ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-     

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/-  ಅರ್ಜಿ ಶುಲ್ಕ ಇರುತ್ತದೆ.
Age Limit:
- ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. 

* ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ

* 2ಎ, 2ಬಿ, 3ಎ, 3ಬಿ  ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ 

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
To Download the Official Notification of Udupi Court Recruitment
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.