ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:27 ಆಗಸ್ಟ್ 2022
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಘಟಕದಲ್ಲಿ ಖಾಲಿ ಇರುವ03 ಬೆರಳಚ್ಚು ನಕಲುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ:
* ಬೆರಳಚ್ಚು ನಕಲುಗಾರ - 03
No. of posts: 3
Comments