ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಘಟಕದಲ್ಲಿ ಖಾಲಿ ಇರುವ 03 ಬೆರಳಚ್ಚು ನಕಲುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ:
* ಬೆರಳಚ್ಚು ನಕಲುಗಾರ - 03
- No. of posts
- 3
- Start Date
- 27 ಆಗಸ್ಟ್ 2022
- End Date
- 26 ಸೆಪ್ಟೆಂಬರ್ 2022
- Last Payment
- 28 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಉಡುಪಿ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200/-ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-ರೂ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.