Loading..!

ಉಡುಪಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:4 ಎಪ್ರಿಲ್ 2022
not found

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಘಟಕದಲ್ಲಿ ಖಾಲಿ ಇರುವ 17 ಜವಾನ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/05/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/05/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 07/05/2022

No. of posts:  17

Comments

Hanamesha Hugar ಏಪ್ರಿಲ್ 4, 2022, 4:04 ಅಪರಾಹ್ನ