ಉಡುಪಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ಉಡುಪಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by Tajabi Pathan
04 ಅಕ್ಟೋಬರ್ 2022 Health and ​​Family Welfare ​​Services State Important

ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/10/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06/10/2022 ರಂದು ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ,

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಿಂಭಾಗ,
ಅಜ್ಜರಕಾಡು- ಉಡುಪಿ.

Job Overview
No. of posts
1
Start Date
4 ಅಕ್ಟೋಬರ್ 2022
End Date
6 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಉಡುಪಿ ಜಿಲ್ಲೆ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


 
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 2 ವರ್ಷ ವೃತ್ತಿ ಅನುಭವ ಹೊಂದಿರಬೇಕು. 

Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.