Loading..!

ರಾಜ್ಯದ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಆಯೋಜನೆ
Published by: Basavaraj Halli | Date:22 ಫೆಬ್ರುವರಿ 2020
not found
ಭಾರತೀಯ ಸೇನಾ ಪಡೆಯ ವಿಜಯಪುರ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳಿಗೆ ಸೈನಿಕ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ರ್ಯಾಲಿ ಆಯೋಜಿಸಲಾಗಿದ್ದು ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
ಸೊಲ್ಜೆರ್ ಜನರಲ್ ಡ್ಯೂಟಿ
ಸೋಲ್ಜರ್ ಟೆಕ್ನಿಷಿಯನ್
ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್
ಸೋಲ್ಜರ್ ಕ್ಲರ್ಕ್ / ಸ್ಟೋರ್ ಕೀಪರ್
ಸೋಲ್ಜರ್ ಟ್ರೇಡ್ ಮ್ಯಾನ್

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮಾರ್ಚ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

Comments

Santosh Chavan ಫೆಬ್ರ. 20, 2020, 12:14 ಅಪರಾಹ್ನ