ಉಡುಪಿ ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
21 ಮೇ 2022 Others

ಉಡುಪಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ 41 ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 41
* ಲೋಡರ್ಸ್ - 33
* ಕ್ಲೀನರ್ಸ್ - 8

ಅರ್ಜಿ ಸಲ್ಲಿಸುವ ವಿಳಾಸ : 
ಉಡುಪಿ ಜಿಲ್ಲಾಧಿಕಾರಿಗಳ ಜಿಲ್ಲಾ ನಗರಾಭಿವೃದ್ಧಿ ಕೋಶ, ಉಡುಪಿ ಅಥವಾ 
ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ.

Job Overview
No. of posts
41
Start Date
21 ಮೇ 2022
End Date
21 ಜೂನ್ 2022
Employment Type
FULL_TIME
Organization
KPSC Vaani (Website)
Location
ಉಡುಪಿ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.


 

Qualification:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯು ಅನ್ವಯಿಸುವುದಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
Age Limit:
ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.