ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ (Online) ಮೂಲಕ ಅರ್ಜಿ ಸಲ್ಲಿಸಿ
10 ಡಿಸೆಂಬರ್ 2019
District Urban Development Cell
Job Overview
- No. of posts
- 18
- Start Date
- 2 ಡಿಸೆಂಬರ್ 2019
- End Date
- 31 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಉಡುಪಿ ಜಿಲ್ಲಾ ವ್ಯಾಪ್ತಿ, KA,
Selection Procedure:
ಈ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ ಬದಲಾಗಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು ಮತ್ತು ಮೀಸಲಾತಿಯ ಆಧಾರದಲ್ಲಿ ಅರ್ಹತಾ ಪಟ್ಟಿ ತಯಾರಿಸಲಾಗುವದು.
Qualification:
ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.