UGC ನೆಟ್ ಎಕ್ಸಾಮ್ ಗೆ 2023 ನೇ ಸಾಲಿನ ಅಧಿಸೂಚನೆ ಪ್ರಕಟವಾಗಿದ್ದು ಈ ಅಧಿಸೂಚನೆ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
ವಿಶ್ವವಿದ್ಯಾಲಯ ಧನಸಹಾಯ ಆಯೋಗ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಲೆಕ್ಚರ್ ಶಿಪ್ / ಅಸಿಸ್ಟಂಟ್ ಪ್ರೊಫೆಸರ್ ಶಿಪ್ ಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ(NET) ದಿನಾಂಕ ಪ್ರಕಟಗೊಂಡಿದೆ. ಬರುವ ಡಿಸೆಂಬರ್ 6 ರಿಂದ 22 ವರೆಗೆ ಪರೀಕ್ಷೆ ನಡೆಯಲಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನವಾಗಿದೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ(NTA) ನಡೆಸಲಿದೆ. ಈ ಪರೀಕ್ಷೆ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ನೀಡಲಾಗುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯ ಭೋದಿಸುವ ಉಪನ್ಯಾಸಕರಿಗೆ, ಸಹಾಯಕ ಪ್ರಾಧ್ಯಾಪಕರಿಗೆ ಅರ್ಹತೆ ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳು ಜೆ ಆರ್ ಎಫ್ ಮತ್ತು ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯಲ್ಲಿ ತಮ್ಮ ಆದ್ಯತೆಯನ್ನು ತಿಳಿಸಬೇಕಾಗುತ್ತದೆ. ಫಲಿತಾಂಶ ಪ್ರಕಟಿಸುವಾಗಲೇ ಎರಡಕ್ಕೂ ಪ್ರತ್ಯೇಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. JRF ಅರ್ಹತೆ ಪಡೆದರು ಉನ್ನತ ವಿದ್ಯಾಭ್ಯಾಸ ಅಥವಾ ಸಂಶೋಧನೆಗಾಗಿ ದೇಶದ ವಿವಿಧ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳನ್ನು ಸೇರಬಹುದು.
- Start Date
- 3 ಅಕ್ಟೋಬರ್ 2023
- End Date
- 28 ಅಕ್ಟೋಬರ್ 2023
- Last Payment
- 29 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
UGC-NET ಪರೀಕ್ಷೆಗ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು 1150ರೂ.
- ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ಮತ್ತು
- SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 325 ರೂ. ಶುಲ್ಕ ನಿಗದಿಪಡಿಸಲಾಗಿದೆ. ಆನ್ನ ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.