ಬಾಗಲಕೋಟೆಯ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬೋಧಕರು, ಅಧಿಕಾರಿಗಳು ಹಾಗೂ ಸೇವಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

Published by: Basavaraj Halli
|
ಬಾಗಲಕೋಟೆಯ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬೋಧಕರು, ಅಧಿಕಾರಿಗಳು ಹಾಗೂ ಸೇವಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ರಾಜ್ಯ ಮಟ್ಟದ ಸ್ಥಳೀಯ ವೃಂದದಡಿ(ಕಲ್ಯಾಣ ಕರ್ನಾಟಕ) ವಿವಿಧ ವಿಷಯಗಳ ಬೋಧಕರು, ಅಧಿಕಾರಿಗಳು ಹಾಗೂ ಸೇವಾ ಸಿಬ್ಬಂದಿ ಹುದ್ದೆ ಹುದ್ದೆಗಳ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಖಾಲಿ ಇರುವ ಹುದ್ದೆಗಳ ವಿವರ: * ಪ್ರೊಫೆಸರ್: 04 ಹುದ್ದೆಗಳು * ಅಸೋಸಿಯೇಟ್ ಪ್ರೊಫೆಸರ್: 05 ಹುದ್ದೆಗಳು * ಅಸಿಸ್ಟೆಂಟ್ ಪ್ರೊಫೆಸರ್: 03 ಹುದ್ದೆಗಳು * ಸೇವಾ ಸಿಬ್ಬಂದಿ : 26 ಹುದ್ದೆಗಳು * ಡೈರೆಕ್ಟರ್ ಮತ್ತು ಡೀನ್: 14 ಹುದ್ದೆಗಳು ಒಟ್ಟು 52 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
Job Overview
No. of posts
52
Start Date
8 ಜನವರಿ 2020
End Date
29 ಜನವರಿ 2020
Employment Type
FULL_TIME
Organization
KPSC Vaani (Website)
Location
ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯ, ಬಾಗಲಕೋಟೆ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಮತ್ತು ಸೇವಾನುಭವದ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ
Fee:
* ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1000 ರೂಪಾಯಿ (ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ)
* ಸೇವಾ ಸಿಬ್ಬಂದಿ ಹುದ್ದೆಗ ಹುದ್ದೆಗಳಿಗೆ 600 ರೂಪಾಯಿ ( ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ)
ಶುಲ್ಕ ನಿಗದಿಪಡಿಸಲಾಗಿದೆ
* SC STಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
* ಆಫೀಸರ್ಸ್ ಹುದ್ದೆಗಳಿಗೆ 2000 ರುಪಾಯಿ (ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ) ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
ಸಾಮಾನ್ಯ ಅಭ್ಯರ್ಥಿಗಳಿಗೆ - 35 ವರ್ಷಗಳು
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 38 ವರ್ಷಗಳು
SC ST ಪ್ರವರ್ಗ 1 ಅಭ್ಯರ್ಥಿಗಳಿಗೆ - 40 ವರ್ಷಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಾಂಕದೊಳಗಾಗಿ ಈ ವಿಳಾಸಕ್ಕೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ :
REGISTRAR,
UNIVERSITY OF HORTICULTURAL SCIENCES,
UDYANAGIRI, NAVANAGAR,
BAGALKOTE-587104.
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.