ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ UIIC ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್(UIIC) ನಲ್ಲಿ ಖಾಲಿ ಇರುವ 300 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 16/12/2023, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06/01/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- No. of posts
- 300
- Start Date
- 16 ಡಿಸೆಂಬರ್ 2023
- End Date
- 6 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ, ಹಿಂದುಳಿದ ವರ್ಗದ (2A/2B/3A/3B ಅಭ್ಯರ್ಥಿಗಳಿಗೆ ರೂ 500/-
* SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/- ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 21 ವರ್ಷ ವಯೋಮಿತಿಗಳನ್ನು ಮೀರಿರಬಾರದು
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.