ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by Tajabi Pathan
08 ಡಿಸೆಂಬರ್ 2022 Others State
Tags: PG

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-ಡಿಸೆಂಬರ್-2022 ರೊಳಗಾಗಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 33 
ULA ಮುಖ್ಯಸ್ಥ (ಡಿಜಿಟಲ್ ರೂಪಾಂತರ) 1
ULA ಮುಖ್ಯಸ್ಥ (ಮಾರಾಟ ಮತ್ತು ಮಾರ್ಕೆಟಿಂಗ್) 1
ಶಿಕ್ಷಣ ತಜ್ಞರು 4
ಉದ್ಯಮ ಸಲಹೆಗಾರರು 9
ಬಾಹ್ಯ ಫ್ಯಾಕಲ್ಟಿ 18

Job Overview
No. of posts
33
Start Date
7 ಡಿಸೆಂಬರ್ 2022
End Date
27 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBA/ ಸ್ನಾತಕೋತ್ತರ ಪದವಿ/ Ph.D/ ಎಂ.ಫಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು - ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.750/-  ರೂ ಶುಲ್ಕವನ್ನು ಹಾಗೂ SC/ST/PWD ಅಭ್ಯರ್ಥಿಗಳು: ರೂ.150/- ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.

Age Limit:

ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 28 ವರ್ಷ ವಯಸ್ಸು ಹಾಗೂ ಗರಿಷ್ಠ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. 

To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.