ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by: Yallamma G | Date:21 ಎಪ್ರಿಲ್ 2023
ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 11 ಸಿಂಗಲ್ ವಿಂಡೋ ಆಪರೇಟರ್ -‘A’/ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು09 ಮೇ 2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 11
Comments