ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by Yallamma G
21 ಏಪ್ರಿಲ್ 2023
Others
State
ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 11 ಸಿಂಗಲ್ ವಿಂಡೋ ಆಪರೇಟರ್ -‘A’/ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09 ಮೇ 2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 11
- Start Date
- 21 ಎಪ್ರಿಲ್ 2023
- End Date
- 9 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು - ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.850/- ರೂ ಶುಲ್ಕವನ್ನು ಹಾಗೂ SC/ST/PWD ಅಭ್ಯರ್ಥಿಗಳು: ರೂ.175/- ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.
Age Limit:
ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 28 ವರ್ಷ ವಯಸ್ಸು ಹಾಗೂ ಗರಿಷ್ಠ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
Apply online Union Bank Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.