Loading..!

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

Published by: Bhagya R K
|
ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ಸ್ಥಳೀಯ ಬ್ಯಾಂಕ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1500
Start Date
24 ಅಕ್ಟೋಬರ್ 2024
End Date
13 ನವೆಂಬರ್ 2024
Last Payment
13 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-11-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 13-11-2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.

To Download Official Notification

Comments