ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ  ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
20 ಆಗಸ್ಟ್ 2020 Others Central

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. 
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 07-09-2020 


* ಹುದ್ದೆಗಳ ವಿವರ :
- BSF - 78 
- CRPF - 13
- CISF - 69 
- ITBP - 27 
- SSB - 22

* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-08-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 07-09-2020
- ಆನ್‌ಲೈನ್ ಅರ್ಜಿಗಳನ್ನು: 14-09-2020 ರಿಂದ 20-09-2020 ರವರೆಗೆ ಹಿಂಪಡೆಯಬಹುದು
- ಶುಲ್ಕ ಪಾವತಿಸಲು ಕೊನೆಯ ದಿನಾಂಕ (ನಗದು ಮೂಲಕ ಪಾವತಿಸಿ): 06-09-2020
- ಶುಲ್ಕ ಪಾವತಿಗೆ ಕೊನೆಯ ದಿನಾಂಕ (ಆನ್‌ಲೈನ್ ಮೋಡ್): 07-09-2020
- ಪರೀಕ್ಷೆಯ ದಿನಾಂಕ: 20-12-2020

Job Overview
No. of posts
209
Start Date
18 ಆಗಸ್ಟ್ 2020
End Date
7 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು.
Fee:
- ಶುಲ್ಕ: ರೂ. 200 / -

- ಎಸ್‌ಸಿ / ಎಸ್‌ಟಿ / PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
Age Limit:
- ಕನಿಷ್ಠ  20 ವರ್ಷ ವಯಸ್ಸನ್ನು ಹೊಂದಿರಬೇಕು. 

- ಗರಿಷ್ಠ 25 ವರ್ಷ ವಯಸ್ಸನ್ನು ಮೀರಿರಬಾರದು. 

- ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.