ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
17 ಜೂನ್ 2020 Others
Tags: PG
ಕೃಷಿ ವಿಶ್ವವಿದ್ಯಾಲಯ ಬೆಂಗಳೂರನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-07-2020 * ಹುದ್ದೆಗಳ ವಿವರ : - ಡೈರಕ್ಟರ್ ಆಫ್ ರಿಸರ್ಚ್ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಈ ಹುದ್ದೆಗಳಿಗೆ ದಿನಾಂಕ : 15-07-2020 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. * ಹುದ್ದೆಗಳ ವಿವರ : - ಡೈರಕ್ಟರ್ ಆಫ್ ರಿಸರ್ಚ್ - ಡಿನ್ ವಿದ್ಯಾರ್ಥಿ ಕಲ್ಯಾಣ - ಡೀನ್ (ಕೃಷಿ.) ಕೃಷಿ ಕಾಲೇಜು, ಹಾಸನ. - ಡಿನ್ ವಿದ್ಯಾರ್ಥಿ ಕಲ್ಯಾಣ - ಡೀನ್ (ಕೃಷಿ.) ಕೃಷಿ ಕಾಲೇಜು, ಹಾಸನ.
Job Overview
Start Date
17 ಜೂನ್ 2020
End Date
15 ಜುಲೈ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
- ಮಾನ್ಯತೆ ಪಡೆದ ಕೃಷಿ ವಿಶ್ವ ವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೆಕು.
- ಯಾವುದೇ ಕೃಷಿ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಹೊಂದಿರಬೇಕು.
- ಕನಿಷ್ಠ 8 ವರ್ಷ ಸೇವೆಯನ್ನು ಮಾಡಿರಬೇಕು.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 2,000 /-
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 1,000 /-
- ಎಸ್.ಸಿ /ಎಸ್.ಟಿ ಮತ್ತು ಕೆಟಗರಿ-1 ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 500 /-
To view official notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.