ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸುಮಾರು 60 ಬೋಧಕ/ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- No. of posts
- 60
- Start Date
- 12 ಜುಲೈ 2019
- End Date
- 9 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, KA,
Selection Procedure:
ಹುದ್ದೆಗಳಿಗನುಗುಣವಾಗಿ ಸಂದರ್ಶನ, ಲಿಖಿತ ಪರೀಕ್ಷೆ, ಅರ್ಹತಾ ಪಟ್ಟಿ ಮೂಲಕ ನೇಮಕಾತಿ ಕೈಗೊಳಗುವದು.
Qualification:
ನೇಮಕಾತಿಗೆ ಅಧಿಸೂಚನೆ ಹೊರಡಿಸಲಾದ ಬೋಧಕ ಬೋಧಕೇತರ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಕೆಲಸದ ಅನುಭವವನ್ನು ಕೇಳಲಾಗಿದ್ದು ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯೋಮಿತಿಯನ್ನು ಮೀರಿರಬಾರದು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
* ಪ್ರೊಫೆಸರ್ ಹುದ್ದೆ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.