ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ 1312 ವಿವಿಧ ವಿಭಾಗದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1312 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09-ಮೇ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1312
ವಿಭಾಗ 1(ಕೆಟಗೆರಿ1) - 584
ವಿಭಾಗ 2(ಕೆಟಗೆರಿ2) - 677
ಇಂಡಿಯನ್ ಎಕನಾಮಿಕ್ ಸರ್ವಿಸ್ - 18
ಇಂಡಿಯನ್ ಸ್ಟ್ಯಾಟಿಸ್ಟ್ರಿಕಲ್ ಸರ್ವಿಸ್ - 33
- No. of posts
- 1312
- Start Date
- 21 ಎಪ್ರಿಲ್ 2023
- End Date
- 9 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಸ್ನಾತಕೋತ್ತರ ಪದವಿ ಹಾಗೂ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.