ಕೇಂದ್ರ ಲೋಕ ಸೇವಾ ಆಯೋಗ (UPSC) 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by Basavaraj Halli
11 ಜನವರಿ 2020
KAS
Job Overview
- No. of posts
- 421
- Start Date
- 10 ಜನವರಿ 2020
- End Date
- 31 ಜನವರಿ 2020
- Last Payment
- 31 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Fee:
* ಎಲ್ಲ ಅಭ್ಯರ್ಥಿಗಳಿಗೆ 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.