ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 577 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 577 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
Published by Yallamma G
28 ಫೆಬ್ರವರಿ 2023 Others
Tags: Degree PG

ಕೇಂದ್ರ ಲೋಕಸೇವಾ ಆಯೋಗ (ಯೂನಿಯನ್ ಪಬ್ಲಿಕ್‌ ಸರ್ವೀಸ್‌ ಕಮಿಷನ್‌(UPSC)) ದಲ್ಲಿ ಖಾಲಿ ಇರುವ ಒಟ್ಟು 577 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 17/03/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 

ಹುದ್ದೆಗಳ ವಿವರ : 577
Assistant Provident Fund Commissioner in Employees’ - 418
Enforcement Officer/Accounts Officer in Employees’ - 159

Job Overview
No. of posts
577
Start Date
28 ಫೆಬ್ರುವರಿ 2023
End Date
17 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 25/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. 
SC/ST/ಮಹಿಳೆ/PwBD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 17-03-2023 ಕ್ಕೆ ಅನುಗುಣವಾಗುವಂತೆ ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. 

To Download Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.