ಕೇಂದ್ರ ಲೋಕಸೇವಾ ಆಯೋಗ ( UPSC)ದಿಂದ 1000ಕ್ಕೂ ಅಧಿಕ ನಾಗರೀಕ ಸೇವಾ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 1056 ನಾಗರೀಕ ಸೇವಾ ಹುದ್ದೆಗಳು ಮತ್ತು 150 ಭಾರತೀಯ ಅರಣ್ಯ ಸೇವಾ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಪ್ರಕ್ರಿಯೆಯು 2024 ಫೆಬ್ರವರಿ 14 ರಂದು ಪ್ರಾರಂಭಗೊಂಡು ಮತ್ತು ಮಾರ್ಚ್ 05 2024 ರಂದು ಮುಕ್ತಾಯಗೊಳ್ಳುತ್ತದೆ.
- ನಾಗರೀಕ ಸೇವಾ ಹುದ್ದೆಗಳು 2024- 1056 ಹುದ್ದೆಗಳು
* ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14-02-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024
- ನಾಗರೀಕ ಸೇವಾ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: 26-05-2024
Job Overview
- No. of posts
- 1206
- Start Date
- 14 ಫೆಬ್ರುವರಿ 2024
- End Date
- 5 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು- 100 /- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು. ಮತ್ತು
ಪ.ಜಾ ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ- 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 32 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Related Tags:
Degree
Comments