Loading..!

ಕೇಂದ್ರ ಲೋಕಸೇವಾ ಆಯೋಗದಿಂದ ಒಟ್ಟು 151 IFS ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:6 ಫೆಬ್ರುವರಿ 2022
not found

ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್‌ ಸರ್ವೀಸ್‌ ಕಮಿಷನ್‌) (UPSC)ನಲ್ಲಿ Indian Forest Services ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 22/2/2022 ರೊಳಗೆ ಅರ್ಜಿ ಸಲ್ಲಿಸಿ.

No. of posts:  151

Comments

Shivaraja M Shivaji ಫೆಬ್ರ. 6, 2022, 11:34 ಅಪರಾಹ್ನ