Loading..!

ಭಾರತೀಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಗಳ 400 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Tags: PUC
Published by: Rukmini Krushna Ganiger | Date:12 ಜೂನ್ 2021
not found

ಕೇಂದ್ರ ಲೋಕಸೇವಾ ಆಯೋಗದ ನೇತೃತ್ವದಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿಯ(NA) 400 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 29/06/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

* ಹುದ್ದೆಗಳ ವಿವರ :

- ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು: 370.

- ನೌಕಾ ಅಕಾಡೆಮಿಯ ಹುದ್ದೆಗಳು: 30.

No. of posts:  400

Comments

Malingaray Talakeri ಜುಲೈ 7, 2021, 2:24 ಅಪರಾಹ್ನ