ಕೇಂದ್ರ ಲೋಕಸೇವಾ ಆಯೋಗದಿಂದ 2022 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದಿಂದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಾ 400 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ :
National Defence Academy : 370
Naval Academy : 30
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 04 ಜನವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 11 ಜನವರಿ 2022
- No. of posts
- 400
- Start Date
- 4 ಜನವರಿ 2022
- End Date
- 11 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (10+2) ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 100 ಹಾಗೂ ಮಹಿಳಾ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 02/07/2003 ನಂತರ 01/07/2006 ರ ಮೊದಲು ಜನಿಸಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.