ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸಿ) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
|
Job Overview
- No. of posts
- 417
- Start Date
- 14 ಜೂನ್ 2019
- End Date
- 8 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಆಯ್ಕೆ ಪ್ರಕ್ರಿಯೆ: ಬರಹ ಪರೀಕ್ಷೆ, ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
Qualification:
12 ನೇ ತರಗತಿ, ಬಿ.ಟೆಕ್, ಪದವಿ ಅಥವಾ ಸಮಾನತೆಯನ್ನು ಪೂರೈಸಿದ ಅರ್ಜಿದಾರರು ಅರ್ಜಿಯನ್ನು ಸಲ್ಲಿಸಬಹುದು.
Fee:
ಸಾಮಾನ್ಯ ಓಬಿಸಿ (2ಎ,2ಬಿ ,3ಎ ಮತ್ತು 3ಬಿ) ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು.
Age Limit:
ಕನಿಷ್ಠ 20ವರ್ಷ ದಿಂದ ಗರಿಷ್ಟ 24 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.