ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 242 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 242 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Hanamant Katteppanavar
08 ಏಪ್ರಿಲ್ 2021 Others
Tags: Degree Diploma PG
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 241 ಇಂಡಿಯನ್ ಸರ್ವಿಸ್ ಎಕ್ಸಾಮಿನೇಷನ್(ಇಎಸ್ಇ ), ಇಂಡಿಯನ್ ಎಕನಾಮಿಕ್ ಸರ್ವಿಸ್( ಐಇಎಸ್) , ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್( ಐಎಸ್ಎಸ್) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಏಪ್ರಿಲ್ 07, 2021 ಪ್ರಾರಂಭಗೊಂಡು ಮತ್ತು ಏಪ್ರಿಲ್ 27, 2021ರಂದು ಕೊನೆಗೊಳ್ಳುತ್ತದೆ.
ಹುದ್ದೆಗಳ ವಿವರ:
ಇಎಸ್ಇ- 215 ಹುದ್ದೆಗಳು 
ಐಇಎಸ್- 15 ಹುದ್ದೆಗಳು
ಐಎಸ್ಎಸ್ - 11 ಹುದ್ದೆಗಳು
ಒಟ್ಟು - 241 ಹುದ್ದೆಗಳು
Job Overview
No. of posts
241
Start Date
7 ಎಪ್ರಿಲ್ 2021
End Date
27 ಎಪ್ರಿಲ್ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನುಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಅನುಗುಣವಾಗಿ  Diploma, Degree, PG, BE/B.Tech ಮತ್ತು M.Sc ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು - 200/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು. ಮತ್ತು 

ಪ.ಜಾ ಮತ್ತು ಪ.ಪಂ ದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ-21 ವರ್ಷಗಳನ್ನು ಪೂರೈಸಿರಬೇಕು, ಮತ್ತು ಗರಿಷ್ಠ-30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download the official notification
Related Tags: Degree Diploma PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.