ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 89 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Hanamant Katteppanavar | Date:4 ಮಾರ್ಚ್ 2021
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 89 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಎಕನಾಮಿಕ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಮಾರ್ಚ್ 18, 2021 ಕೊನೆಯ ದಿನವಾಗಿರುತ್ತದೆ.
* ಹುದ್ದೆಗಳ ವಿವರ :
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್- 10 ಹುದ್ದೆಗಳು
ಎಕನಾಮಿಕ್ ಆಫೀಸರ್- 01 ಹುದ್ದೆ
ಪ್ರೋಗ್ರಾಮರ್- 01 ಹುದ್ದೆ
ಪಬ್ಲಿಕ್ ಪ್ರಾಸಿಕ್ಯೂಟರ್- 43 ಹುದ್ದೆಗಳು
ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್- 26 ಹುದ್ದೆಗಳು
ಸೀನಿಯರ್ ಸೈಂಟಿಫಿಕ್ ಆಫೀಸರ್- 08 ಹುದ್ದೆಗಳು
No. of posts: 89
Comments