ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 89 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 89 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಎಕನಾಮಿಕ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಮಾರ್ಚ್ 18, 2021 ಕೊನೆಯ ದಿನವಾಗಿರುತ್ತದೆ.
* ಹುದ್ದೆಗಳ ವಿವರ :
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್- 10 ಹುದ್ದೆಗಳು
ಎಕನಾಮಿಕ್ ಆಫೀಸರ್- 01 ಹುದ್ದೆ
ಪ್ರೋಗ್ರಾಮರ್- 01 ಹುದ್ದೆ
ಪಬ್ಲಿಕ್ ಪ್ರಾಸಿಕ್ಯೂಟರ್- 43 ಹುದ್ದೆಗಳು
ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್- 26 ಹುದ್ದೆಗಳು
ಸೀನಿಯರ್ ಸೈಂಟಿಫಿಕ್ ಆಫೀಸರ್- 08 ಹುದ್ದೆಗಳು
Job Overview
- No. of posts
- 89
- End Date
- 18 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ or ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ನೇಮಕಾತಿಯಲ್ಲಿ ತಿಳಿಸಿದ ವಿವಿಧ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು , B.E, B.Tech, PG ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 25/- ರೂ ಗಳ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಪ.ಜಾ ಮತ್ತು ಪ.ಪಂ.ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
Age Limit:
ಹುದ್ದೆಗಳಿಗಾಳಿಗನುಗುಣವಾಗಿ ಗರಿಷ್ಠ 30 ರಿಂದ 38 ವರ್ಷಗಳ ಗರಿಷ್ಠ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
Comments