ಕೇಂದ್ರ ಲೋಕ ಸೇವಾ ಆಯೋಗ(UPSC)ದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 10 ಕಾರ್ಯಾಚರಣೆ ಅಧಿಕಾರಿ, ಸಹಾಯಕ ಸಂಪಾದಕ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ: 10
* ಕಾರ್ಯಾಚರಣೆ ಅಧಿಕಾರಿ - 04
* ಸಹಾಯಕ ಪ್ರಾಧ್ಯಾಪಕ - 02
* ಟ್ಯೂಟರ್ - 01
* ಸಹಾಯಕ ಸಂಪಾದಕ - 03
- No. of posts
- 10
- Start Date
- 11 ಜುಲೈ 2022
- End Date
- 28 ಜುಲೈ 2022
- Last Payment
- 29 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.