ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
15 ಆಗಸ್ಟ್ 2022 Others Important

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ನಿರ್ದೇಶಕ, ಸಹಾಯಕ ನಿರ್ದೇಶಕ ಮತ್ತು ಉಪ ನಿರ್ದೇಶಕ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 01/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
ಹುದ್ದೆಗಳ ವಿವರ : 
* ಸಹಾಯಕ ನಿರ್ದೇಶಕ - 02
* ಉಪ ನಿರ್ದೇಶಕ - 04
* ವೈಜ್ಞಾನಿಕ ಅಧಿಕಾರಿ - 01
* ಫೋಟೋಗ್ರಾಫಿಕ್ ಅಧಿಕಾರಿ - 01
* ಹಿರಿಯ ಫೋಟೋಗ್ರಾಫಿಕ್ ಅಧಿಕಾರಿ - 01
* ಕಿರಿಯ ವೈಜ್ಞಾನಿಕ ಅಧಿಕಾರಿ (ಭೌತಶಾಸ್ತ್ರ) - 01
* ಜೂನಿಯರ್ ಸೈಂಟಿಫಿಕ್ ಆಫೀಸರ್ (ನ್ಯೂಟ್ರಾನ್) - 01
* ಭಾರತೀಯ ಮಾಹಿತಿ ಸೇವೆಯ ಹಿರಿಯ ಶ್ರೇಣಿ - 22
* ಪ್ರಿನ್ಸಿಪಾಲ್ - 01
* ನಿರ್ದೇಶಕ - 01
* ಕಾರ್ಯನಿರ್ವಾಹಕ ಇಂಜಿನಿಯರ್/ಸರ್ವೇಯರ್ ಆಫ್ ವರ್ಕ್ಸ್ (ಸಿವಿಲ್) - 02

Job Overview
No. of posts
37
Start Date
15 ಆಗಸ್ಟ್ 2022
End Date
1 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ, 12 ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.   
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿ ಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.


 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ರಿಂದ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.