ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 52 ಸಹಾಯಕ ಪ್ರಾಧ್ಯಾಪಕರು, ಸೀನಿಯರ್ ಡಿಸೈನ ಆಫೀಸರ್, ಡ್ರ್ಯಾಗ್ ಇನ್ ಸ್ಪೆಕ್ಟರ್ ಮತ್ತು ಸಹಾಯಕ ಆರ್ಕಿಟೆಕ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 52
- Senior Design Officer Grade-I : 01
- Scientist ‘B’ : 10
- Junior Scientific Officer : 01
- Assistant Architect : 13
- Assistant Professor : 01
- Drugs Inspector : 26
- No. of posts
- 52
- Start Date
- 10 ಅಕ್ಟೋಬರ್ 2022
- End Date
- 27 ಅಕ್ಟೋಬರ್ 2022
- Last Payment
- 28 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ಗರಿಷ್ಠ 55 ವಯೋಮಿತಿಯನ್ನು ಹೊಂದಿರಬೇಕು
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.