ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Yallamma G
|
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 15 ಎಕ್ಸಟೆನ್ಶನ್ ಆಫೀಸರ್, ಸೈಂಟಿಫಿಕ್ ಆಫೀಸ್, ಇನ್ವೆಸ್ಟಿಗೇಟೀವ್ರ್ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 15
- Extension Officer : 01
- Jr. Scientific Officer (Biology) : 01
- Jr. Scientific Officer (Chemistry) : 01
- Investigator Grade I : 12

Job Overview
No. of posts
15
Start Date
26 ಅಕ್ಟೋಬರ್ 2022
End Date
10 ನವೆಂಬರ್ 2022
Last Payment
11 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Tech/ PG/ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವಯೋಮಿತಿಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification

Comments