Loading..!

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Tajabi Pathan | Date:24 ಡಿಸೆಂಬರ್ 2022
not found

ಕೇಂದ್ರ ಲೋಕಸೇವಾ ಆಯೋಗದಡಿ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯಲ್ಲಿ ಖಾಲಿ ಇರುವ 395 ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 395 ಹುದ್ದೆಗಳು 
ಸೇನೆ - 208 ಹುದ್ದೆಗಳು 
ನೌಕಾಪಡೆ - 42 ಹುದ್ದೆಗಳು 
ವಾಯುಪಡೆ - 120 ಹುದ್ದೆಗಳು 
ನೇವಲ್ ಅಕಾಡೆಮಿ (10+2) 7- 25 ಹುದ್ದೆಗಳು 

No. of posts:  395

Comments