ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಡಿ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯಲ್ಲಿ ಖಾಲಿ ಇರುವ 395 ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 395 ಹುದ್ದೆಗಳು
ಸೇನೆ - 208 ಹುದ್ದೆಗಳು
ನೌಕಾಪಡೆ - 42 ಹುದ್ದೆಗಳು
ವಾಯುಪಡೆ - 120 ಹುದ್ದೆಗಳು
ನೇವಲ್ ಅಕಾಡೆಮಿ (10+2) 7- 25 ಹುದ್ದೆಗಳು
- No. of posts
- 395
- Start Date
- 23 ಡಿಸೆಂಬರ್ 2022
- End Date
- 10 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ ನಡೆಸುವದರ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC/ ST/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದಿನಾಂಕ 2 ಜನವರಿ 2000 ರಿಂದ 1 ಜನವರಿ 2005 ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.