ಕೇಂದ್ರ ಲೋಕಸೇವಾ ಆಯೋಗದಿಂದ ಒಟ್ಟು 816 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC) 816 Indian Administrative Service, Indian Foreign Service, Indian Civil Accounts Service, Indian Defence Estates Service, Indian Trade Service, Group 'A' (Grade III), Indian Revenue Service (IT), Group 'A' ,ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 22/2/2022 ರೊಳಗೆ ಅರ್ಜಿ ಸಲ್ಲಿಸಿ.
- No. of posts
- 816
- Start Date
- 1 ಫೆಬ್ರುವರಿ 2022
- End Date
- 22 ಫೆಬ್ರುವರಿ 2022
- Last Payment
- 22 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
Qualification:
Fee:
* ಅರ್ಜಿ ಶುಲ್ಕವಾಗಿ ರೂ.100/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.