ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 10 ಸೈನ್ ಟಿಸ್ಟ್-B, ಡೆಪ್ಯುಟಿ ಸೆಂಟ್ರಲ್ ಇಂಟಲಿಜಂಟ್ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಲೇಬರ್ ಕಮಿಷನರ್ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 12/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 10 ಹುದ್ದೆಗಳು
ಸೈನ್ ಟಿಸ್ಟ್-B - 2 ಹುದ್ದೆಗಳು
ಡೆಪ್ಯುಟಿ ಸೆಂಟ್ರಲ್ ಇಂಟಲಿಜಂಟ್ ಆಫೀಸರ್ - 4 ಹುದ್ದೆಗಳು
ಅಸಿಸ್ಟೆಂಟ್ ಡೈರೆಕ್ಟರ್ - 3 ಹುದ್ದೆಗಳು
ಅಸಿಸ್ಟೆಂಟ್ ಲೇಬರ್ ಕಮಿಷನರ್ : 1 ಹುದ್ದೆಗಳು
- No. of posts
- 10
- Start Date
- 30 ಡಿಸೆಂಬರ್ 2022
- End Date
- 12 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
- SC/ ST/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದಿನಾಂಕ 12 ಜನವರಿ 2023 ಗೆ ಅನ್ವಯ ವಾಗುವಂತೆ ಗರಿಷ್ಟ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.