ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
28 ಏಪ್ರಿಲ್ 2022 Others Important

ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್‌ ಸರ್ವೀಸ್‌ ಕಮಿಷನ್‌) (UPSC)ನಲ್ಲಿ ಸಹಾಯಕ ರಸಾಯನಶಾಸ್ತ್ರಜ್ಞ, ಸಹಾಯಕ ಭೂಭೌತಶಾಸ್ತ್ರಜ್ಞ, ಸಹಾಯಕ ನಿರ್ದೇಶಕ ಸೇರಿದಂತ್ತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 12/05/2022 ರೊಳಗೆ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ : 
Assistant Chemist : 22
Assistant Geophysicist : 40
Assistant Director ; 01
Senior Scientific Officer ; 1
Senior Lecturer : 1
Sub Divisional Engineer : 2 

Job Overview
No. of posts
67
Start Date
28 ಎಪ್ರಿಲ್ 2022
End Date
12 ಮೇ 2022
Last Payment
13 ಮೇ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಸ್ನಾತಕೋತ್ತರ ಪದವಿ ಅನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

* ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು. 
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ  ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.