ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
17 ಮೇ 2022
Others
Important
ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC)ನಲ್ಲಿ ಸಹಾಯಕ ಪ್ರಾದ್ಯಾಪಕರು, ಹಿಂದಿ ಮಾಸ್ಟರ್ಸ, ಸೈoಟಿಸ್ಟ್, ಹಿರಿಯ ಉಪನ್ಯಾಸಕರು, ಸಹಾಯಕ ನಿರ್ದೇಶಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 02/06/2022 ರೊಳಗೆ ಅರ್ಜಿ ಸಲ್ಲಿಸಿ.
Job Overview
- No. of posts
- 50
- Start Date
- 17 ಮೇ 2022
- End Date
- 2 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಸ್ನಾತಕೋತ್ತರ ಪದವಿ ಅನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online UPSC Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.